2 ಪೂರ್ವಕಾಲ ವೃತ್ತಾಂತ 35:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಳ್ವಿಕೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ, ಅಧ್ಯಾಯವನ್ನು ನೋಡಿ |