Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಸಹೋದರರಾದ ಇಸ್ರಯೇಲರ ಒಂದೊಂದು ಗೋತ್ರ ಶಾಖೆಯ ಪರವಾಗಿ, ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಾಸ್ಕದ ಕುರಿಮರಿಯನ್ನು ವಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಒಂದೊಂದು ಗೋತ್ರಶಾಖೆಗೋಸ್ಕರ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪವಿತ್ರಸ್ಥಳದಲ್ಲಿ ಲೇವಿಯರೊಂದಿಗೆ ನಿಲ್ಲಿರಿ ಮತ್ತು ಬೇರೆ ಕುಲಗಳ ಜನರಿಗೂ ಸಹಾಯ ಮಾಡುವುದಕ್ಕಾಗಿ ಹೀಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:5
4 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು