2 ಪೂರ್ವಕಾಲ ವೃತ್ತಾಂತ 36:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈಜಿಪ್ಟಿನ ರಾಜ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು; ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ನೇವಿುಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು; ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೆಕೋ ಯೆಹೋವಾಹಾಜನ ತಮ್ಮನಾದ ಎಲ್ಯಾಕೀಮನನ್ನು ಯೆಹೋವಾಹಾಜನ ಬದಲಿಗೆ ಯೆಹೂದದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅವನಿಗೆ ಎಲ್ಯಾಕೀಮನ ಬದಲು ಯೆಹೋಯಾಕೀಮ ಎಂಬ ಹೆಸರಿಟ್ಟನು. ನೆಕೋ ಯೆಹೋವಾಹಾಜನನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಅಧ್ಯಾಯವನ್ನು ನೋಡಿ |