2 ಪೂರ್ವಕಾಲ ವೃತ್ತಾಂತ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಸಾಮಾನುಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: ಅಧ್ಯಾಯವನ್ನು ನೋಡಿ |