2 ಪೂರ್ವಕಾಲ ವೃತ್ತಾಂತ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕಾಗಿ ಎರಡು ಜಾಲರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೂರಾಮನು ದೇವಾಲಯದ ಎದುರಿನಲ್ಲಿಟ್ಟಿದ್ದ ಎತ್ತರದ ಕಂಬಗಳನ್ನೂ ಅವುಗಳ ತುತ್ತತುದಿಯಲ್ಲಿ ಎರಡು ಬೋಗುಣಿಗಳನ್ನೂ ಮಾಡಿಸಿದನು. ಆ ಬೋಗುಣಿಗಳಿಗೆ ಅಲಂಕೃತವಾದ ಜಾಲರಿಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು. ಅಧ್ಯಾಯವನ್ನು ನೋಡಿ |