2 ಪೂರ್ವಕಾಲ ವೃತ್ತಾಂತ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಂಡೆ, ಸಲಿಕೆ ಹಾಗೂ ಮುಳ್ಳು, ಹೀಗೆ ಹೂರಾಮಾಬೀಮನು ಅರಸ ಸೊಲೊಮೋನನ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ಕಂಚಿನಿಂದ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕೋಸ್ಕರ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿ ತೀರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹಂಡೆ, ಸಲಿಕೆ, ಮುಳ್ಳು ಇವುಗಳನ್ನೆಲ್ಲಾ ದೇವಾಲಯಕ್ಕಾಗಿ ಸೊಲೊಮೋನನು ಹೇಳಿದಂತೆಯೇ ಮಾಡಿದನು. ಇವೆಲ್ಲವನ್ನು ಹೊಳೆಯುವ ತಾಮ್ರದಿಂದ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು. ಅಧ್ಯಾಯವನ್ನು ನೋಡಿ |