2 ಪೂರ್ವಕಾಲ ವೃತ್ತಾಂತ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅರಸನು ಜೋರ್ಡನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯಲ್ಲಿ ಎರಕ ಹೊಯ್ಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕ ಹೊಯ್ಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರಾಜನಾದ ಸೊಲೊಮೋನನು ಈ ಉಪಕರಣಗಳನ್ನೆಲ್ಲಾ ಮೊದಲು ಜೋರ್ಡನ್ ತಗ್ಗಿನ ಸುಕ್ಕೋತ್ ಮತ್ತು ಚೆರೇದ ಸ್ಥಳಗಳಲ್ಲಿ ದೊರಕುವ ಆವೆಮಣ್ಣಿನಿಂದ ಆಕಾರಗಳನ್ನು ಸಿದ್ಧಪಡಿಸಿ ಅದಕ್ಕೆ ಎರಕಹೊಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ ಚರೇದನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು. ಅಧ್ಯಾಯವನ್ನು ನೋಡಿ |