Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬದು ಗೊತ್ತಾಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೊಲೊಮೋನನು ತಾಮ್ರದಿಂದ ಮಾಡಿಸಿದ ಉಪಕರಣಗಳ ತೂಕಕ್ಕೆ ಲೆಕ್ಕವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಆ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:18
5 ತಿಳಿವುಗಳ ಹೋಲಿಕೆ  

ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.


ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,


ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು