2 ಪೂರ್ವಕಾಲ ವೃತ್ತಾಂತ 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಪವಿತ್ರಸ್ಥಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು. ಅಧ್ಯಾಯವನ್ನು ನೋಡಿ |