2 ಪೂರ್ವಕಾಲ ವೃತ್ತಾಂತ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೂಡಿಬಂದಿದ್ದ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |