2 ಪೂರ್ವಕಾಲ ವೃತ್ತಾಂತ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಜಕರಾದ ಲೇವಿಯರು ಒಡಂಬಡಿಕೆಯ ಮಂಜೂಷವನ್ನು, ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳನ್ನೂ ಹೊತ್ತುಕೊಂಡು ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಾಜಕರಾದ ಲೇವಿಯರು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲ ಪರಿಶುದ್ಧ ಉಪಕರಣಗಳನ್ನೂ ಹೊತ್ತುಕೊಂಡುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಯಾಜಕರಾದ ಲೇವಿಯರು ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳು ಇವುಗಳನ್ನೂ ಹೊತ್ತುಕೊಂಡುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಜಕರೂ ಲೇವಿಯರೂ ದೇವದರ್ಶನದ ಗುಡಾರವನ್ನು, ಅದರ ಪವಿತ್ರ ವಸ್ತುಗಳನ್ನು ಹೊತ್ತು ಜೆರುಸಲೇಮಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಡಂಬಡಿಕೆಯ ಮಂಜೂಷವನ್ನೂ, ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರಾದ ಲೇವಿಯರು ಹೊತ್ತುಕೊಂಡು ತಂದರು. ಅಧ್ಯಾಯವನ್ನು ನೋಡಿ |