2 ಪೂರ್ವಕಾಲ ವೃತ್ತಾಂತ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಆದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು. ಅಧ್ಯಾಯವನ್ನು ನೋಡಿ |