Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸಿರುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ಈ ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:15
5 ತಿಳಿವುಗಳ ಹೋಲಿಕೆ  

ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು.


ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು