2 ಪೂರ್ವಕಾಲ ವೃತ್ತಾಂತ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತ ನಿವಾಸ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಿನಗೋಸ್ಕರ ಆಲಯವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಲಿ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದನು. ಅಧ್ಯಾಯವನ್ನು ನೋಡಿ |