2 ಪೂರ್ವಕಾಲ ವೃತ್ತಾಂತ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ನನ್ನ ಹೆಸರಿನದಾಗಿ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ದೇವರು ನನ್ನ ತಂದೆಗೆ, ‘ದಾವೀದನೇ, ನೀನು ನನಗಾಗಿ ಒಂದು ಆಲಯವನ್ನು ಕಟ್ಟಲು ಮನಸ್ಸು ಮಾಡಿರುವದು ಒಳ್ಳೆಯದೇ ಸರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ. ಅಧ್ಯಾಯವನ್ನು ನೋಡಿ |