Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೊಲೊಮೋನನು ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿದ್ದದನ್ನೆಲ್ಲಾ ಕೊನೆಗಾಣಿಸಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:11
5 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.


ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.


ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು