2 ಪೂರ್ವಕಾಲ ವೃತ್ತಾಂತ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ನೀವು ದ್ರೋಹಿಗಳಾಗಿ ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನು ಹಿಂಬಾಲಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ, ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.