Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಯೇಲರು ನೆಲಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಾಯೇಲ್ಯರನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀರಾಮನು ಸೊಲೊಮೋನನಿಗೆ ತಿರುಗಿ ಕೊಟ್ಟ ಪಟ್ಟಣಗಳನ್ನು ಸೊಲೊಮೋನನು ಕಟ್ಟಿಸಿ, ಇಸ್ರಾಯೇಲರನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:2
4 ತಿಳಿವುಗಳ ಹೋಲಿಕೆ  

ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.


ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.


ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು