Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೊರಟು ಅದನ್ನು ಸ್ವಾಧೀನಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದಾದ ಬಳಿಕ ಸೊಲೊಮೋನನು ಚೋಬದ ಹಮಾತ್ ಎಂಬಲ್ಲಿಗೆ ಹೋಗಿ ಅದನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೊಲೊಮೋನನು ಹಮಾತ್ ಚೋಬವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:3
9 ತಿಳಿವುಗಳ ಹೋಲಿಕೆ  

ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.


ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.


ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು