Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಇಂದಿನವರೆಗೂ ಬಿಟ್ಟೀ ಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:8
11 ತಿಳಿವುಗಳ ಹೋಲಿಕೆ  

ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.


ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.


ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,


ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.


ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.


ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು