2 ಪೂರ್ವಕಾಲ ವೃತ್ತಾಂತ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೂರಾಮನ ಮತ್ತು ಸೊಲೊಮೋನನ ಸೇವಕರು ಓಫೀರಿನಿಂದ ಬಂಗಾರವನ್ನು ತಂದರು; ಅಲ್ಲದೆ ಸುಗಂಧದ ಮರಗಳನ್ನೂ ವಜ್ರವೈಢೂರ್ಯಗಳನ್ನೂ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು. ಅಧ್ಯಾಯವನ್ನು ನೋಡಿ |