Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆರು ಮೆಟ್ಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆರು ಮೆಟ್ಟಲುಗಳ ಮೇಲೆ ಹನ್ನೆರಡು ಸಿಂಹಗಳ ಆಕೃತಿಯನ್ನು ಇಟ್ಟಿದ್ದರು. ಪ್ರತಿಯೊಂದು ಮೆಟ್ಟಲಿನ ಎರಡೂ ಕಡೆಗಳಲ್ಲಿ ಒಂದೊಂದು ಸಿಂಹದ ಆಕೃತಿಯಿತ್ತು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:19
4 ತಿಳಿವುಗಳ ಹೋಲಿಕೆ  

ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.


ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು