2 ಪೂರ್ವಕಾಲ ವೃತ್ತಾಂತ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವುಗಳಿಂದ ಆಶ್ಚರ್ಯಚಕಿತಳಾಗಿ, ಅವನಿಗೆ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವಿಸ್ಮಿತಳಾಗಿ ಅವನಿಗೆ - ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ. ಅಧ್ಯಾಯವನ್ನು ನೋಡಿ |