2 ಪೇತ್ರನು 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಕಳ್ಳಬೋಧಕರು ಉದ್ಧಟರು, ಸ್ವೇಚ್ಛಾಪರರು, ಸ್ವರ್ಗನಿವಾಸಿಗಳನ್ನು ದೂಷಿಸುವವರು. ದೇವದೂತರು ಶಕ್ತಿಯಲ್ಲಿ ಮತ್ತು ಪರಾಕ್ರಮದಲ್ಲಿ ಶ್ರೇಷ್ಠರಾಗಿದ್ದರೂ ಸಹ ಈ ಸ್ವರ್ಗನಿವಾಸಿಗಳನ್ನು ಪ್ರಭುವಿನ ಮುಂದೆ ದೂಷಿಸುವುದೂ ಇಲ್ಲ, ಖಂಡಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಮಹಾಪದವಿಯವರ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಝುಟಿ ಶಿಕಾಪಾ ಶಿಕ್ವುತಲ್ಯಾಂಚ್ಯಾನ್ಕಿ ದೆವಾಚಿ ದುತಾ ಲೈ ಬಳಾಚೆ ಅನಿ ತಾಕ್ತಿಚೆ ಹೊವ್ನ್ ಹಾತ್, ಖರೆ ತೆನಿ ಹ್ಯಾ ಝುಟ್ಯಾ ಶಿಕಾಪಾಕಾರಾಕ್ನಿ ಧನಿಯಾಚ್ಯಾ ಇದ್ರಾಕ್ ಝಡ್ತಿ ಕರಿನಾತ್. ಅಧ್ಯಾಯವನ್ನು ನೋಡಿ |