2 ಪೇತ್ರನು 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಅವನ ಅಕ್ರಮಕ್ಕೆ ಖಂಡನೆಯಾಯಿತು; ಮೂಕ ಪಶುವು ಮನುಷ್ಯಸ್ವರದಿಂದ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ತೊ ಕರುಕ್ ಲಾಗಲ್ಲೆ ಚುಕ್ ಮನುನ್ ಎಕ್ ಗಾಡ್ವಾನ್ ಕಳ್ವುಲ್ಯಾನ್. ತೆ ಎಕ್ ಮುಕ್ಕೆ ಜನಾವರ್, ಖರೆ ತೆನಿ ಮಾನ್ಸಾ ಸಾರ್ಕೆ ಬೊಲುನ್ ತ್ಯಾ ಪ್ರವಾದಿಚ್ಯಾ ಪಿಶೆ ಪಾನಾಕ್ ಅಡ್ವುಲ್ಯಾನ್. ಅಧ್ಯಾಯವನ್ನು ನೋಡಿ |