2 ಪೇತ್ರನು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಅಸೆ ಸುಮಾರ್ ಲೊಕಾ ತೆಂಚ್ಯಾ ಹಾಳ್ ಹೊವ್ನ್ ಜಾತಲ್ಯಾ ವಾಟೆನಿ ಜಾತಾತ್ ಅನಿ ತೆನಿ ತಸೆ ಕರಲ್ಲ್ಯಾ ತನ್ನಾ ಖರ್‍ಯಾ ವಾಟೆಚ್ಯಾ ವಿಶಯಾತ್ ಗೊತ್ತ್ ನಾ ಮನ್ತಾತ್. ಅಧ್ಯಾಯವನ್ನು ನೋಡಿ |