2 ಪೇತ್ರನು 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ; ಅದೇನಂದರೆ - ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಲೈ ಯೆಳಾಚ್ಯಾ ಪಾಟಿ ಕಾಯ್ ಹೊಲೆ ಮನ್ತಲೆ ಯಾದ್ ಕರುನ್ ಘೆವ್ಕ್ ತೆಂಕಾ ಮನ್ ನಾ, ಸಗ್ಳ್ಯಾನ್ ಅದ್ದಿ ದೆವಾನ್ ಮಳಬ್ ರಚಲ್ಯಾನ್ ದೆವಾಚ್ಯಾ ಗೊಸ್ಟಿ ವೈನಾ ಅದ್ಲ್ಯಾ ಯೆಳಾತ್ನಾ ಅತ್ತಾಚ್ಯಾ ಯೆಳಾ ಪತರ್ ಸಗ್ಳೆ ಹಾಯ್, ಅನಿ ಜಿಮಿನ್ ಬಿ ಪಾನಿಯಾ ವರ್ತಿ ಟೆಕುನ್ ಹಾಯ್. ಅಧ್ಯಾಯವನ್ನು ನೋಡಿ |