2 ಯೋಹಾನನು 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1-2 ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜಾನ್ತ್ಯಾನ್, ಪ್ರಿತಿಚ್ಯಾ ಬಾಯಿಕ್ ಅನಿ ತಿಚ್ಯಾ ಪೊರಾಕ್ನಿ ಲಿವ್ತಲಿ ಚಿಟ್, ಮಿಯಾ ತುಮ್ಚೊ ಪ್ರೆಮ್ ಕರ್ತಾ ಅನಿ ಮಿಯಾ ಎಕ್ಲೊಚ್ ನ್ಹಯ್, ಖರೆಪಾನ್ ಗೊತ್ತ್ ಹೊತ್ತಿ, ಎಚುನ್ ಹೊಲ್ಲೆ ಸಗ್ಳೆ ಜಾನಾ ತುಮ್ಚೊ ಪ್ರೆಮ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |