Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನಿಗೆ ಶುಭವಾಗಲಿ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ತೆಕಾ ಬರೆ ಹೊಂವ್ದಿತ್ ಮನುನ್ ಸಾಂಗ್ತಲೊ ಮಾನುಸ್ ತೆಚ್ಯಾ ಬುರ್ಶ್ಯಾ ಕಾಮಾತ್ನಿ ವಾಂಗ್ಡಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:11
6 ತಿಳಿವುಗಳ ಹೋಲಿಕೆ  

ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.


ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.


ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು