2 ಯೋಹಾನನು 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕ್ರಿಸ್ತಾಚ್ಯಾ ಶಿಕಾಪಾತ್ನಿ ಇಬೆರ್‍ಹಾಯ್ನಸ್ತಾನಾ ತೆಕಾ ದಾಟುನ್ ಫಿಡೆ ಜಾತಲ್ಯಾಂಚ್ಯಾ ವಾಂಗ್ಡಾ ದೆವ್ ರ್‍ಹಾಯ್ನಾ, ಖರೆ ತ್ಯಾ ಶಿಕಾಪಾತ್ನಿ ಇಬೆರ್‍ಹಾತಲ್ಯಾ ಮಾನ್ಸಾ ವಾಂಗ್ಡಾ ಬಾಬಾ ಅನಿ ಲೆಕ್ ದೊಗೆಬಿ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |