2 ಸಮುಯೇಲ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾವೀದನು ವರ್ತಮಾನ ತಂದ ಆ ಯುವಕನನ್ನು, “ನೀನೆಲ್ಲಿಯವನು?” ಎಂದು ಕೇಳಿದ್ದಕ್ಕೆ ಅವನು, “ನಾನು ಇಸ್ರಯೇಲರಲ್ಲಿ ಪ್ರವಾಸಿಯಾಗಿರುವ ಒಬ್ಬ ಅಮಾಲೇಕ್ಯನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನು ವರ್ತಮಾನ ತಂದ ಪ್ರಾಯಸ್ಥನನ್ನು - ನೀನೆಲ್ಲಿಯವನು ಎಂದು ಕೇಳಿದ್ದಕ್ಕೆ ಅವನು - ನಾನು ಇಸ್ರಾಯೇಲ್ಯರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನ ಮಗನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು. ಅಧ್ಯಾಯವನ್ನು ನೋಡಿ |