2 ಸಮುಯೇಲ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |