2 ಸಮುಯೇಲ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಸುದ್ದಿ ದಾವೀದನಿಗೆ ಮುಟ್ಟಿತು.ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಯೋವಾಬನನ್ನು ಎಲ್ಲಾ ಶೂರ ಸೈನಿಕರೊಂದಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿ |