2 ಸಮುಯೇಲ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನಂದರೆ - ಆ ಊರಿನವರು ಮಹಾಬಲದೊಡನೆ ಯುದ್ಧಮಾಡುವದಕ್ಕೆ ಬೈಲಿಗೆ ಬಂದರು; ನಾವು ಅವರನ್ನು ಊರುಬಾಗಲಿನವರೆಗೆ ಹಿಂದಟ್ಟಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಂದೇಶಕನು ದಾವೀದನಿಗೆ, “ಅಮ್ಮೋನಿಯರು ಮೈದಾನದಲ್ಲಿ ನಮ್ಮ ಮೇಲೆ ಆಕ್ರಮಣ ಮಾಡಿದರು. ಆದರೆ ನಾವು ಅವರೊಡನೆ ಹೋರಾಡಿ ನಗರದ ಬಾಗಿಲಿನವರೆಗೂ ಅಟ್ಟಿಸಿಕೊಂಡು ಹೋದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು. ಅಧ್ಯಾಯವನ್ನು ನೋಡಿ |