2 ಸಮುಯೇಲ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಅಧ್ಯಾಯವನ್ನು ನೋಡಿ |