2 ಸಮುಯೇಲ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು. ಅಧ್ಯಾಯವನ್ನು ನೋಡಿ |