2 ಸಮುಯೇಲ 12:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |