Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವು ಉಳಿದ ಸೈನ್ಯವನ್ನು ಬೇಗನೆ ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಿ; ಅದನ್ನು ನಾನೇ ಹಿಡಿದುಕೊಂಡೆನೆಂಬ ಕೀರ್ತಿ ನನಗೆ ಬೇಡ,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ; ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವದು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈಗ ಇತರ ಜನರನ್ನು ಒಟ್ಟುಗೂಡಿಸಿಕೊಂಡುಬಂದು ಈ ನಗರಕ್ಕೆ ಮುತ್ತಿಗೆ ಹಾಕು. ನಾನು ಈ ನಗರವನ್ನು ವಶಪಡಿಸಿಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೋ. ಈ ನಗರವನ್ನು ನಾನು ವಶಪಡಿಸಿಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:28
3 ತಿಳಿವುಗಳ ಹೋಲಿಕೆ  

ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.


ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು