Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೂಡಲೇ ಅವನು ಆಕೆಯನ್ನು ಹಿಡಿದು, “ನನ್ನ ತಂಗೀ, ಬಂದು ನನ್ನ ಸಂಗಡ ಮಲಗಿಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಲೇ ಅವನು ಆಕೆಯನ್ನು ಹಿಡಿದು - ನನ್ನ ತಂಗಿಯೇ, ಬಂದು ನನ್ನ ಸಂಗಡ ಮಲಗಿಕೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನ ಕೈಗಳಿಂದಲೇ ಅಮ್ನೋನನು ತಿನ್ನಲಿ ಎಂಬುದಕ್ಕಾಗಿ ಅವಳು ಅವನ ಬಳಿಗೆ ಹೋದಳು. ಆದರೆ ಅಮ್ನೋನನು ತಾಮಾರಳನ್ನು ಬಿಗಿಯಾಗಿ ಹಿಡಿದುಕೊಂಡನು. ಅವನು ಅವಳಿಗೆ, “ತಂಗಿಯೇ, ಬಂದು ನನ್ನ ಜೊತೆಯಲ್ಲಿ ಮಲಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:11
4 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.


ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು