2 ಸಮುಯೇಲ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷ ಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅನಂತರ ಅಮ್ನೋನನು ತಾಮಾರಳನ್ನು ದ್ವೇಷಿಸಿದನು. ಅಮ್ನೋನನು ತಾನು ಅವಳನ್ನು ಮೊದಲು ಮೋಹಿಸಿದುದಕ್ಕಿಂತ ಹೆಚ್ಚಾಗಿ ದ್ವೇಷಿಸಿದನು. ಅಮ್ನೋನನು ತಾಮಾರಳಿಗೆ, “ಮೇಲೇಳು, ಹೊರಟುಹೋಗು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅನಂತರ ಅಮ್ನೋನನು ಅವಳನ್ನು ಅತ್ಯಂತ ಹಗೆ ಮಾಡಿದನು. ಅವಳನ್ನು ಹಗೆ ಮಾಡುವ ಮೊದಲು ಮಾಡಿದ ಪ್ರೀತಿಗಿಂತ ಅದು ಅಧಿಕವಾಗಿತ್ತು. ಆದ್ದರಿಂದ, ಅಮ್ನೋನನು ಅವಳಿಗೆ, “ಎದ್ದು ಹೋಗು,” ಎಂದನು. ಅಧ್ಯಾಯವನ್ನು ನೋಡಿ |