2 ಸಮುಯೇಲ 13:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ - ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು, ಒಬ್ಬನನ್ನೂ ಉಳಿಸಲಿಲ್ಲ ಎಂಬ ಸುದ್ದಿ ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು. ಅಧ್ಯಾಯವನ್ನು ನೋಡಿ |