2 ಸಮುಯೇಲ 13:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ - ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಸಂಚು ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿ |