2 ಸಮುಯೇಲ 13:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸರು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ,” ಎಂದು ಹೇಳಿ ಸಂತೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ ಎಂದು ಹೇಳಿ ಸಂತೈಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು. ಅಧ್ಯಾಯವನ್ನು ನೋಡಿ |