2 ಸಮುಯೇಲ 13:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯೋನಾದಾಬನು ಅರಸನಿಗೆ, “ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿಮ್ಮ ಸೇವಕನ ಮಾತಿನಂತೆಯೇ ಆಯಿತಲ್ಲವೇ,” ಎಂದು ಹೇಳಿ ಮುಗಿಸುವಷ್ಟರಲ್ಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೋನಾದಾಬನು ಅರಸನಿಗೆ - ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿನ್ನ ಸೇವಕನ ಮಾತಿನಂತೆಯೇ ಆಯಿತಲ್ಲವೋ ಎಂದು ಹೇಳಿ ಮುಗಿಸುವಷ್ಟರಲ್ಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೋನಾದಾಬನು ರಾಜನಾದ ದಾವೀದನಿಗೆ, “ನಾನು ಹೇಳಿದ್ದು ಸರಿ. ಅಲ್ಲಿ ನೋಡು, ರಾಜನ ಗಂಡುಮಕ್ಕಳೆಲ್ಲರೂ ಬರುತ್ತಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು. ಅಧ್ಯಾಯವನ್ನು ನೋಡಿ |