2 ಸಮುಯೇಲ 13:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ತಲ್ಮೈಯ ಬಳಿಯಲ್ಲಿ ಮೂರು ವರುಷ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅಬ್ಷಾಲೋಮನು ಗೆಷೂರಿಗೆ ಓಡಿಹೋದ ನಂತರ, ಅಲ್ಲಿ ಅವನು ಮೂರು ವರ್ಷಗಳ ಕಾಲ ನೆಲೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು. ಅಧ್ಯಾಯವನ್ನು ನೋಡಿ |