2 ಸಮುಯೇಲ 13:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು. ಅಧ್ಯಾಯವನ್ನು ನೋಡಿ |