2 ಸಮುಯೇಲ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೂಡಲೆ ಆಕೆ ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆ ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಣು ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತಾಮಾರಳು ತನ್ನ ಸೋದರನಾದ ಅಮ್ನೋನನ ಮನೆಗೆ ಹೋದಳು. ಅಮ್ನೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ನೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು, ರೊಟ್ಟಿಗಳನ್ನು ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ, ಅಧ್ಯಾಯವನ್ನು ನೋಡಿ |