2 ಸಮುಯೇಲ 14:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅನಂತರ ಒಂದು ದಿನ ಅವನು, ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಬರಮಾಡಲೆತ್ನಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಒಂದು ದಿವಸ ಅವನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು; ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದ್ದರಿಂದ ಅಬ್ಷಾಲೋಮನು ಯೋವಾಬನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಅಬ್ಷಾಲೋಮನನ್ನು ರಾಜನ ಹತ್ತಿರಕ್ಕೆ ಕಳುಹಿಸಿ ಕೊಡುವಂತೆ ಈ ಸಂದೇಶಕರು ಯೋವಾಬನನ್ನು ಕೇಳಿದರು. ಆದರೆ ಯೋವಾಬನು ಅಬ್ಷಾಲೋಮನ ಬಳಿಗೆ ಬರಲಿಲ್ಲ. ಅಬ್ಷಾಲೋಮನು ಎರಡನೆಯ ಬಾರಿ ಸಂದೇಶವನ್ನು ಕಳುಹಿಸಿದನು. ಆದರೂ ಯೋವಾಬನು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು. ಅಧ್ಯಾಯವನ್ನು ನೋಡಿ |