2 ಸಮುಯೇಲ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗು; ಅಲ್ಲಿ ಈ ಮಾತುಗಳನ್ನು ಅವನಿಗೆ ಹೇಳು,” ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರಾಜನ ಬಳಿಗೆ ಹೋಗಿ, ನಾನು ಹೇಳಿಕೊಟ್ಟ ಮಾತುಗಳನ್ನು ಅವನಿಗೆ ಹೇಳು” ಎಂದು ಹೇಳಿದನು. ಯೋವಾಬನು ಬುದ್ಧಿವಂತಳಾದ ಆ ಸ್ತ್ರೀಗೆ ಮಾತಾಡಬೇಕಾದದ್ದನ್ನು ಹೇಳಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು. ಅಧ್ಯಾಯವನ್ನು ನೋಡಿ |