2 ಸಮುಯೇಲ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ತೆಕೋವದ ಸ್ತ್ರೀಯು - ಅರಸನೇ, ಒಡೆಯನೇ, ಅಪರಾಧವು ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸನಿಗೂ ಅವನ ಸಿಂಹಾಸನಕ್ಕೂ ದೋಷಹತ್ತದಿರಲಿ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು. ಅಧ್ಯಾಯವನ್ನು ನೋಡಿ |